ಮಡಿಕೇರಿ ಜೂ.22 : ಹಿರಿಯ ನಾಗರಿಕರ ವೇದಿಕೆ, ಲಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಹಿರಿಯ ನಾಗರಿಕರು, ಸದಸ್ಯರು ಮತ್ತು ಸಾರ್ವಜನಿಕರಿಗೆ ಕಿವಿ, ಮೂಗು, ಗಂಟಲು ತಜ್ಞರಿಂದ ಉಚಿತ ತಪಾಸಣಾ ಶಿಬಿರವು ಜೂ.30 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ತಿಮ್ಮಯ್ಯ ತಿಳಿಸಿದ್ದಾರೆ.









