ಚೆಯ್ಯಂಡಾಣೆ ಜೂ.23 : ತಝ್ಕಿಯತ್ತು ತ್ವಲಬಾ ದರ್ಸ್ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಸುಂಟಿಕೊಪ್ಪ ದರ್ಸ್ ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯ ನೇತೃತ್ವವನ್ನು ಶೈಖುನಾ ಉಸ್ಮಾನ್ ಫೈಝಿ ವಹಿಸಿದರು. ಗೌರವ ಅದ್ಯಕ್ಷರಾಗಿ ಶೈಖುನಾ ಉಸ್ಮಾನ್ ಫೈಝಿ ಉಸ್ತಾದ್, ಅದ್ಯಕ್ಷರಾಗಿ ಸುಹೈಬ್ ಎಡಪಾಲ, ಉಪಾಧ್ಯಕ್ಷರುಗಳಾಗಿ ಸಾಬಿತ್ ಸುಂಡಕ್ಕೆರೆ, ರಝಾಕ್ ಗೋಣಿಕೊಪ್ಪ, ಪ್ರಧಾನ ಕಾರ್ಯ ದರ್ಶಿ
ಖಾಲಿದ್ ಗೋಣಿಕೊಪ್ಪ, ವ.ಕಾರ್ಯದರ್ಶಿ ಸುಹೈಲ್ ಕಿಕ್ಕರೆ, ಸಹ ಕಾರ್ಯ ದರ್ಶಿ ಶಿಹಾಬುದ್ದೀನ್ ಶನಿವಾರಸಂತೆ, ಕೋಶಾಧಿಕಾರಿ ಆಶಿಕ್ ಸಿದ್ದಾಪುರ ಆಯ್ಕೆಯಾದರು.
ವರದಿ : ಅಶ್ರಫ್








