ಕಡಂಗ ಜೂ.23 : ಕಡಂಗ ಸ.ಹಿ.ಪ್ರಾ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯುಷ್ ಇಲಾಖೆ ಸಹಯೋಗದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಡಾ.ಶೈಲಜಾ ಉದ್ಘಾಟಿಸಿದರು.
ಮುಖ್ಯ ಶಿಕ್ಷಕರಾದ ಶಾಂತಕುಮಾರಿ , ಕೆ.ಜೆ.ಪ್ರಕಾಶ್ , ಕೊಡಿರ ಪ್ರಸನ್ನ ಹಾಜರಿದ್ದರು.
ಯೋಗ ತರಬೇತುದಾರರಾದ ಸಿಂದು ನೇತೃತ್ವದಲ್ಲಿ ಯೋಗಾಸನ ಮಾಡಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯೋಗಾಸನದಲ್ಲಿ ಪಾಲ್ಗೊಂಡರು.
ವರದಿ : ನೌಫಲ್ ಕಡಂಗ









