Share Facebook Twitter LinkedIn Pinterest WhatsApp Email ಚೆಯ್ಯಂಡಾಣೆ ಜೂ.23 : ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಡಿ.ಕೆ.ಲೀಲಾವತಿ ಹಾಗೂ ಸಹ ಶಿಕ್ಷಕರ ನೇತೃತ್ವದಲ್ಲಿ ಯೋಗಭ್ಯಾಸ ನಡೆಯಿತು.