Share Facebook Twitter LinkedIn Pinterest WhatsApp Email ಮಡಿಕೇರಿ ಜೂ.23 : ಮುಂಬೈನಲ್ಲಿ ಉದ್ಯೋಗದಲ್ಲಿರುವ ನೆಲಜಿಯ ಆಶೀಶ್ ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿದರು. ಅವರ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ ಸಂಪನ್ ಅಯ್ಯಪ್ಪ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.