ಸೋಮವಾರಪೇಟೆ ಜೂ.23 : ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ರವೀಂದ್ರ ಮತ್ತು ನಯನ ರವೀಂದ್ರ ಅವರುಗಳು ತಮ್ಮ ಕಚೇರಿಯಲ್ಲಿ ಪುಸಕ್ತಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕಾರ್ಯದರ್ಶಿ ರಾಜಪ್ಪ, ಜೆಕಬ್ ಸೈಮನ್, ಜಮೀರ್, ಮಹಮ್ಮದ್ ಶಫಿ ಮತ್ತಿತರರು ಇದ್ದರು.









