ಮಡಿಕೇರಿ ಜೂ.23 : ಮಡಿಕೇರಿ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎ.ನಿರಂಜನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಡಿ.ಎಂ.ಕೇಶವ, ಉಪಾಧ್ಯಕ್ಷರಾಗಿ ಎಂ.ಜಿ.ನಾಗರಾಜ್, ಖಜಾಂಚಿ ಜಿ.ಆರ್.ರವಿಶಂಕರ್, ಜಂಟಿ ಕಾಯದರ್ಶಿಯಾಗಿ ಪವನ್ ಪೆಮ್ಮಯ್ಯ, ನಿರ್ದೇಶಕರುಗಳಾಗಿ ಕೆ.ಎಸ್.ಚಂದ್ರಶೇಖರ್, ಡಾಮೋನಿಕ್, ಜಿತೇಂದ್ರ ಕುಮಾರ್, ಕಪಿಲ್ ಕುಮಾರ್, ಡಿ.ಸಿ.ರಮೇಶ್, ವಿಶಾಲಾಕ್ಷಿ, ಪ್ರಿಯಾಂಕ, ತಾಹಾ ಆಯ್ಕೆಯಾದರು.










