Facebook Twitter WhatsApp Email Telegram Copy Link ವಿರಾಜಪೇಟೆ ಜೂ.24 : ನಗರದ ಪ್ರಗತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಪ್ರಕಾರ ಹಾಗೂ ಮಹತ್ವ ಹೇಳಿಕೊಡಲಾಯಿತು. ಶಾಲೆಯ ವ್ಯವಸ್ಥಾಪಕ ಮಾದಂಡ ತಿಮ್ಮಯ್ಯ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
*ಪೊಲೀಸ್ ಪೇದೆ ಹುದ್ದೆ : ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್* ಸೆಪ್ಟೆಂಬರ್ 1, 2026