ಮಡಿಕೇರಿ ಜೂ.27 : ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿಯಲ್ಲಿ ಉಸ್ತುವಾರಿ ಸಚಿವ ಬೋಸರಾಜ್ ಶ್ರೀ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ , ಜಿಲ್ಲಾಧಿಕಾರಿ ವೆಂಕಟ ರಾಜ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆಕಾಶ್, ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್. ಚಂದ್ರಮೌಳಿ, ಜಿ.ರಾಜೇಂದ್ರ ,ಬಿ.ಎಸ್ ತಮ್ಮಯ್ಯ, ತೆನ್ನಿರಾ ಮೈನಾ, ಸೇರಿದಂತೆ ಅನೇಕ ಪ್ರಮುಖರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.