ಮಡಿಕೇರಿ ಜೂ.27 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಎರಡನೇ ವಾರ್ಷಿಕೋತ್ಸವದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಕೊಡಗು ರಕ್ತ ನಿಧಿ ಘಟಕ ಹಾಗೂ ನೇತ್ರ ಆಪ್ಟಿಕಲ್ಸ್ ಮಡಿಕೇರಿ ಇವರ ಸಹಯೋಗದೊಂದಿಗೆ *ಬೃಹತ್ ರಕ್ತದಾನ ಶಿಬಿರ* ಮತ್ತು *ಉಚಿತ ನೇತ್ರ ತಪಾಸಣಾ ಶಿಬಿರ*ಜೂ.28 ರಂದು
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಮಡಿಕೇರಿಯ ಹೋಟೆಲ್ ರಾಜ್ ದರ್ಶನ್ ನಲ್ಲಿ ನಡೆಯಲಿದೆ.
ಹೆಸರನ್ನು ನೋದಾಯಿಸಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
+91 7760830077
+91 97318 98768
+91 82777 79722
+91 95359 04296
+91 99002 01001










