ಸುಂಟಿಕೊಪ್ಪ,ಜೂ.27: ಕರ್ನಾಟಕ ರಾಜ್ಯ ಸಹಶಿಕ್ಷಕರ ಸಂಘದ ವತಿಯಿಂದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರನ್ನು ಸನ್ಮಾನಿಸಲಾಯಿತು.
ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಸಚಿವ ಎನ್.ಎಸ್. ಬೋಸರಾಜು ಅವರನ್ನು ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭ ಕೊಡಗು ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಹಾಗೂ ಪದಾಧಿಕಾರಿಗಳು ಮತ್ತಿತರರು ಇದ್ದರು.









