ಮಡಿಕೇರಿ ಜೂ.27 : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ದ ಕೊನೆಯ ಸೆಮಿಸ್ಟರ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು ನೇರ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಸಿಪೆಟ್, 437/ಂ, ಹೆಬ್ಬಾಲ್ ಇಂಡಸ್ಟ್ರೀಯಲ್ ಏರಿಯಾ, ಮೈಸೂರು-570016. ದೂ.ಸಂ.0821-2510618/ 9480253024/ 9791431827. ವೆಬ್‍ಸೈಟ್ ತಿತಿತಿ.ಛಿiಠಿeಣ.gov.iಟಿ ನ್ನು ಸಂಪರ್ಕಿಸಬಹುದು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*