Share Facebook Twitter LinkedIn Pinterest WhatsApp Email ಮಡಿಕೇರಿ ಜೂ.28 : ಅಂಚೆ ಅದಾಲತ್‍ನ ಸಭೆಯು ಜೂನ್, 30 ರಂದು ಬೆಳಗ್ಗೆ 11.30 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.