Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ತ್ಯಾಗ‌ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ತ್ಯಾಗ‌ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ*

ಜೂನ್ 29, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ,ಜು29: ತ್ಯಾಗ ಮತ್ತು ಬಲಿದಾನದ ಸಂಕೇತವೆಂದೇ ಪ್ರಸಿದ್ಧವಾದ ಬಕ್ರೀದ್ ಹಬ್ಬವನ್ನು ಕುಶಾಲನಗರದ ಶಾಫಿ ಹಾಗೂ ಹನಫಿ ಪಂಗಡದ ಮುಸಲ್ಮಾನ ಸಹೋದರರು ಆಚರಿಸಿದರು.
ಬಕ್ರೀದ್ ಮುಸಲ್ಮಾನರ ಪ್ರಮುಖ ಹಬ್ಬವಾಗಿದ್ದು, ಈ ಬಾರಿ ಬಕ್ರೀದ್ ಹಬ್ಬವನ್ನು ಶಾಫಿ ಹಾಗೂ ಹನಫಿ ಪಂಗಡದವರು ಒಂದೇ ದಿನ ಆಚರಿಸಿದರು.  ಶುಭದಿನದಂದು ಬೆಳಿಗ್ಗೆ ಮಸೀದಿಗೆ ತೆರಳಿ ಬಕ್ರೀದ್ ಹಬ್ಬದ ನಮಾಜ಼ನ್ನು ನೆರವೇರಿಸಿದರು. ನಂತರ ಬಕ್ರೀದ್ ಹಬ್ಬದ ಪ್ರಾಮುಖ್ಯತೆ ಕುರಿತು ಮಸೀದಿಯ ಧರ್ಮಗುರುಗಳಿಂದ ಬೋಧನೆ ನೀಡಲಾಯಿತು.
ಕುಶಾಲನಗರದ ಹಿಲಾಲ್ ಮಸೀದಿ, ತಕ್ವಾ ಮಸೀದಿ, ಜಾಮಿಯಾ ಮಸೀದಿ ಸೇರಿದಂತೆ ದಂಡಿನಪೇಟೆ,‌ ಜನತಾ ಕಾಲೋನಿ, ಕೂಡಿಗೆ, ನಂಜರಾಯಪಟ್ಟಣದ ಮಸೀದಿಯಲ್ಲಿ ಬಕ್ರೀದ್ ಹಬ್ಬದ ವಿಶೇಷವಾದ ನಮಾಜ಼್ ಹಾಗೂ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ಈ ಸಂದರ್ಭ ಮುಸಲ್ಮಾನ ಸಹೋದರರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಬಕ್ರೀದ್ ವಿಶೇಶವಾದ ದಿನವಾದ ಹಿನ್ನಲೆ ತಮ್ಮ ಕುಟುಂಬದಲ್ಲಿ ಮರಣ ಹೊಂದಿದವರ ಒಳಿತಿಗಾಗಿ ಪ್ರಾರ್ಥಿನೆ ಸಲ್ಲಿಸಲಾಯಿತು.
ಹಿಲಾಲ್ ಮಸೀದಿಯ ಧರ್ಮಗುರುಗಳು ಹಾಗೂ ಮುದರ್ರಿಸ್ ಆದ ಅಬ್ದುಲ್ ನಾಸಿರ್ ಫೈಜ಼ಿರವರ‌ ನೇತೃತ್ವದಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ನಡೆಸಲಾಯಿತು. ನಂತರ ಸರ್ವರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಹಿಲಾಲ್ ಮಸೀದಿ ಅಧ್ಯಕ್ಷರಾದ ಎಮ್.ಎಮ್.ಎಸ್ ಹುಸೇನ್ ಅವರು, ಜಾತಿ, ಧರ್ಮ, ದ್ವೇಷವನ್ನು ಮರೆತು ಎಲ್ಲರೂ ಪರಸ್ಪರ ಸಹೋದರರಂತೆ ಬಾಳಿ ಬದುಕಬೇಕು ಎಂದರು.
ಈ ಸಂದರ್ಭ ಮಾತನಾಡಿದ ಹಿಲಾಲ್ ಮಾಸೀದಿ ಕಾರ್ಯದರ್ಶಿ ಅಬ್ದುಲ್ ಮಜೀದ್, ಗುರುವಾರದಂದು ಎಲ್ಲಾ ಮಸೀದಿಗಳಲ್ಲಿ ಬಕ್ರೀದ್ ಹಬ್ಬವನ್ನು ಆರಿಸಲಾಯಿತು. ಈ ವರ್ಷ ಒಂದೇ ದಿನದಂದು ಶಾಫಿ, ಹನಫಿ ಪಂಗಡದವರು ಹಬ್ಬವನ್ನು ಆಚರಿಸಿದ್ದೇವೆ ಎಂದ ಅವರು ಸಮಸ್ತ ನಾಗರಿಕರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಹಬ್ಬದಂದು ಮಸೀದಿಯ ಬಳಿ ನೆರೆದಿದ್ದ ಬಡವರಿಗೆ ಹಾಗೂ ನಿರ್ಗತಿಕರಿಗೆ ಮುಸ್ಲಿಂ ಸಹೋದದರು, ಹಬ್ಬದ ಪ್ರಯುಕ್ತ ಹಣ ಸಹಾಯ ಮಾಡಿದರು. ಹಬ್ಬದ ದಿನದಂದು ಪುಟ್ಟ ಪುಟ್ಟ ಮಕ್ಕಳು, ಆಕರ್ಷಕ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯಗಳನ್ನು ಹಂಚಿಕೊಂಡ ದೃಶ್ಯ ಕಣ್ಮನ ಸೆಳೆಯಿತು.
ಈ ಸಂದರ್ಭ ಹಿಲಾಲ್ ಮಸೀದಿ ಕಮಿಟಿ ಪದಾಧಿಕಾರಿಗಳು, ಸದಸ್ಯರು ಹಾಗೂ ಇನ್ನಿತರರು ಇದ್ದರು‌.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.