Share Facebook Twitter LinkedIn Pinterest WhatsApp Email ಮಡಿಕೇರಿ ಜೂ.30 : ಬೆಂಗಳೂರಿನ ಸುವರ್ಣ ಆರೋಗ್ಯ ಟ್ರಸ್ಟ್‍ನ ಹೆಚ್ಚುವರಿ ಕಾರ್ಯದರ್ಶಿಯಾಗಿ ಕೊಡಗಿನಿಂದ ವರ್ಗಾವಣೆಗೊಂಡಿದ್ದ ಈ ಹಿಂದಿನ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರನ್ನು ಇದೀಗ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾಗಿ (ಆಡಳಿತ) ಸರ್ಕಾರ ನೇಮಕ ಮಾಡಿದೆ.