Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಭುವನ್-ಹರ್ಷಿಕಾ*
ಇತ್ತೀಚಿನ ಸುದ್ದಿಗಳು

*ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಭುವನ್-ಹರ್ಷಿಕಾ*

June 30, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.30 : ಸ್ಯಾಂಡಲ್​ವುಡ್​ನ ಖ್ಯಾತ ಕಲಾವಿದರಾದ ಕೊಡಗಿನ ಉಳ್ಳಿಯಡ ಭುವನ್ ಪೊನ್ನಣ್ಣ ಹಾಗೂ ಉದ್ದಪಂಡ ಹರ್ಷಿಕಾ ಪೂಣಚ್ಚ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ.

ಈಗಾಗಲೇ ಭುವನ್ ಹಾಗೂ ಹರ್ಷಿಕಾರ ಲಗ್ನಪತ್ರಿಕೆ ಕಾರ್ಯ ಕೊಡವ ಸಂಪ್ರದಾಯದಂತೆ ಸರಳವಾಗಿ ನಡೆದಿದ್ದು, ಎರಡೂ ಕುಟುಂಬದ ಕೆಲವರು ಮಾತ್ರ ಇಗ್ಗುತ್ತಪ್ಪ ದೇವಾಲಯದಲ್ಲಿ ನಡೆದ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ವಿವಾಹ ಆ.24 ರಂದು ಅಮ್ಮತ್ತಿ ಕೊಡವ ಸಮಾಜದಲ್ಲಿ ನಿಗದಿಯಾಗಿದೆ.

ರಿಯಾಲಿಟಿ ಶೋ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಭುವನ್ ಪೊನ್ನಣ್ಣ ನಟಿಸಿದ್ದು, ಹರ್ಷಿಕಾ ಪೂಣಚ್ಚ ಕನ್ನಡ, ಕೊಡವ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿ, ಬಹುಭಾಷಾ ತಾರೆಯಾಗಿ ಗುರುತಿಸಲ್ಪಟ್ಟಿದ್ದಾರೆ.
ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಭುವನ್ ಹಾಗೂ ಹರ್ಷಿಕಾ ಭುವನಂ ಫೌಂಡೇಶನ್ ಮೂಲಕ ರಾಜ್ಯಾದ್ಯಂತ ಸಂತ್ರಸ್ತರಿಗೆ ಸಹಾಯಹಸ್ತ ನೀಡುವ ಮೂಲಕ ಚೈತನ್ಯ ಮೂಡಿಸುವಲ್ಲಿ ಯಶಸ್ವಿಯಾಗಿ ಜನಮನ ಗೆದ್ದಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾಗಿ ಡಾ.ಬಿ.ಸಿ.ಸತೀಶ್ ನೇಮಕ*
Next Article *ಜು.1 ರಂದು “ಕುಂಡ್ಯೋಳಂಡ ಹಾಕಿ ನಮ್ಮೆ” ಯ ಕೈಪಿಡಿ ಬಿಡುಗಡೆ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.