Share Facebook Twitter LinkedIn Pinterest WhatsApp Email ಮಡಿಕೇರಿ ಜೂ.30: ಕೊಡವ ಕುಟುಂಬಗಳ ನಡುವಿನ “ಕುಂಡ್ಯೋಳಂಡ ಹಾಕಿ ನಮ್ಮೆ-2024” ರ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಕೊಡವ ಹಾಕಿ ಅಕಾಡೆಮಿಯ ಸಹಯೋಗದೊಂದಿಗೆ ನಾಪೋಕ್ಲುವಿನ ಕುಂಡ್ಯೋಳಂಡ ಐನ್ ಮನೆಯಲ್ಲಿ 2023 ಜುಲೈ 1 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.