ಮಡಿಕೇರಿ ಜೂ.30 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24 ನೇ ಸಾಲಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ ಶುಶ್ರೂಷಕಿ(ಸ್ಟಾಪ್ ನರ್ಸ್) ಹುದ್ದೆಗೆ ಜುಲೈ, 5 ರಂದು ಬೆಳಗ್ಗೆ 10 ರಿಂದ ನೇರ ಸಂದರ್ಶನ ನಡೆಯಲಿದೆ.
ಸ್ಟಾಪ್ ನರ್ಸ್ ಹುದ್ದೆಯು ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ. 34,125 ವೇತನ ನೀಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಜುಲೈ, 05 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಹಾಜರಾಗುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ವೆಬ್ಸೈಟ್ nvsjnv_kodagu ಹಾಗೂ ದೂ.ಸಂ.9447368470, 9380802179 ಸಂಪರ್ಕಿಸಬಹುದಾಗಿದೆ.
Breaking News
- *ಕೊಡಗಿನ ಬಸವೇಶ್ವರ, ಪೇಟೆ ರಾಮ ಮಂದಿರ, ವಿಜಯ ವಿನಾಯಕ ದೇವಾಲಯಗಳಲ್ಲಿ ಕಳ್ಳತನ : ಅಂತರ್ ಜಿಲ್ಲಾ ಆರೋಪಿಯ ಬಂಧನ*
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*