ಮಡಿಕೇರಿ ಜೂ.30 : ವಿಶ್ವ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾರಾಗೃಹದಲ್ಲಿ ಬಂದಿನಿವಾಸಿಗಳಿಗೆ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಟಿ.ಡಿ.ಪುಟ್ಟರಂಗಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಪಾಲ್ಗೊಂಡಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವ ಪಲ್ಲೇದ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಹ ಕಾರ್ಯದರ್ಶಿ ಎಚ್.ಆರ್.ಮುತ್ತಪ್ಪ, ಸ್ಥಾನಿಕ ಆಯುಕ್ತರಾದ ಅಜ್ಜಮಕ್ಕಡ ವಿನು ಕುಮಾರ್, ಕಾರ್ಯದರ್ಶಿ ಸ್ಥಳೀಯ ಸಂಸ್ಥೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಧನಲಕ್ಷ್ಮಿ, ಯೋಗ ತರಬೇತಿದಾರರಾದ ಅಲಿಮ ಪಿ.ಎಚ್, ವಾಟೆಕಾಡು ಹಿರಿಯ ಪ್ರಾಥಮಿಕ ಶಾಲೆ ಸ್ಕೌಟ್ ಮಾಸ್ಟರ್ ಶಿಕ್ಷಕರು ಕುಮಾರಸ್ವಾಮಿ, ಅಲ್ಲದೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಸಂಘಟಕರಾದ ಯು.ಸಿ.ದಮಯಂತಿ ಉಪಸ್ಥಿತರಿದ್ದರು.
Breaking News
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*
- *ಸುಂಟಿಕೊಪ್ಪ : ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*
- *ಕಣಿವೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ*
- *ಪೆನ್ಷನ್ಲೇನ್ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ*