ಮಡಿಕೇರಿ ಜು.1 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.51 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 36.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 315.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 726.72 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.03 ಮಿ.ಮೀ. ಕಳೆದ ವರ್ಷ ಇದೇ ದಿನ 56.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 482.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1018.64 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.26 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 29.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 232.48 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 635.84 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.23 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.78 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 231.51 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 525.67 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 18.20, ನಾಪೋಕ್ಲು 15.40, ಸಂಪಾಜೆ 29.50, ಭಾಗಮಂಡಲ 29, ವಿರಾಜಪೇಟೆ ಕಸಬಾ 13.80, ಹುದಿಕೇರಿ 17.80, ಶ್ರೀಮಂಗಲ 5.60, ಪೊನ್ನಂಪೇಟೆ 10, ಅಮ್ಮತ್ತಿ 2, ಬಾಳೆಲೆ 0.33, ಸೋಮವಾರಪೇಟೆ ಕಸಬಾ 10, ಶನಿವಾರಸಂತೆ 5.40, ಶಾಂತಳ್ಳಿ 23, ಕುಶಾಲನಗರ 5, ಸುಂಟಿಕೊಪ್ಪ 12 ಮಿ.ಮೀ.ಮಳೆಯಾಗಿದೆ.
Breaking News
- *ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*