ಮಡಿಕೇರಿ ಜು.1 : ಟಿ.ಶೆಟ್ಟಿಗೇರಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.








