ಮಡಿಕೇರಿ ಜು.4 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 21.58 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 66.11 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 342.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 845.83 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.50 ಮಿ.ಮೀ. ಕಳೆದ ವರ್ಷ ಇದೇ ದಿನ 117.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 537.26 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1236.49 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.83 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 30.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 240.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 692.44 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 249.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 608.57 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 14.20, ನಾಪೋಕ್ಲು 15.20, ಸಂಪಾಜೆ 75, ಭಾಗಮಂಡಲ 85.60, ವಿರಾಜಪೇಟೆ ಕಸಬಾ 9.40, ಹುದಿಕೇರಿ 3.80, ಶ್ರೀಮಂಗಲ 14.40, ಪೊನ್ನಂಪೇಟೆ 10, ಅಮ್ಮತ್ತಿ 3, ಬಾಳೆಲೆ 0.40, ಸೋಮವಾರಪೇಟೆ ಕಸಬಾ 9.40, ಶನಿವಾರಸಂತೆ 6.20, ಶಾಂತಳ್ಳಿ 30, ಕೊಡ್ಲಿಪೇಟೆ 1.60, ಕುಶಾಲನಗರ 2.20, ಸುಂಟಿಕೊಪ್ಪ 13 ಮಿ.ಮೀ.ಮಳೆಯಾಗಿದೆ.
Breaking News
- *ಯುವನಿಧಿ ಯೋಜನೆ ಹೆಸರು ನೋಂದಣಿಗೆ ಮನವಿ*
- *ಮಡಿಕೇರಿಯಲ್ಲಿ ಸಹಕಾರ ಸಪ್ತಾಹ : ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಶ್ರಮಿಸಿ : ಎಂ.ಸಿ.ನಾಣಯ್ಯ ಸಲಹೆ*
- *ಗೋಣಿಕೊಪ್ಪಲಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*
- *ಶ್ರೀ ಕೇತ್ರ ಧರ್ಮಸ್ಥಳದಿಂದ ಕೊಡಗಿನ ಸರ್ಕಾರಿ ಶಾಲೆಗಳಿಗೆ 72 ಲಕ್ಷ ಮೌಲ್ಯದ ಡೆಸ್ಕ್- ಬೆಂಚು ವಿತರಣೆ*
- *ಪೊನ್ನಂಪೇಟೆ : ಕೂರ್ಗ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ “ಅವಿನ್ಯಂ” ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ*
- *ವಿಹೆಚ್ಪಿಯಿಂದ ನ.15 ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ*
- *ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಗೋಣಿಕೊಪ್ಪಲಿನಲ್ಲಿ ಏಡ್ಸ್ ಕುರಿತು ಜಾಗೃತಿ : ಜಾಗೃತಿಯಿಂದ ಮಾತ್ರ ಏಡ್ಸ್ ತಡೆಗಟ್ಟಲು ಸಾಧ್ಯ : ಡಾ. ಎಂ.ಬಿ.ಕಾವೇರಿಯಪ್ಪ*
- *ಕಾಂಗ್ರೆಸ್ ಆರೋಪದಲ್ಲಿ ಸತ್ಯಾಂಶಗಳಿಲ್ಲ : ಕೊಡಗು ಬಿಜೆಪಿ ಅಸಮಾಧಾನ*
- *ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ*