ಮಡಿಕೇರಿ ಜು.3 : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ನಲ್ವತ್ತೋಕ್ಲು ಗ್ರಾಮದ ಹೋಂಸ್ಟೇಯೊoದರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳೆ ನಡೆಸಿದ ಪೊಲೀಸರು ಸ್ಥಳೀಯ ನಿವಾಸಿ 28 ವರ್ಷದ ಯುವಕನೋರ್ವನನ್ನು 130 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳೊಂದಿಗೆ ವಶಕ್ಕೆ ಪಡೆದರು.
ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
Breaking News
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*
- *ಮಡಿಕೇರಿಯಲ್ಲಿ ಶರಣ ಸಂಸ್ಕೃತಿ ಪ್ರಸಾರ ದತ್ತಿ ಕಾರ್ಯಕ್ರಮ : ಸದಾಚಾರ-ಸದ್ವಿಚಾರಗಳ ಸಂಜೀವಿನಿ ವಚನ ಸಾಹಿತ್ಯ : ಬಿ.ಜಿ.ಅನಂತಶಯನ ಆಶಯ*
- *ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ನೃತ್ಯ ವೈಭವ*
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆ*
- *ಚೇರಂಬಾಣೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ : ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ*