ಮಡಿಕೇರಿ ಜು.4 : ಅಸ್ತಿತ್ವಕ್ಕೆ ಬಂದ ಒಂದೇ ವರ್ಷದಲ್ಲಿ ಸ್ವರ್ಣ ಪ್ರಶಸ್ತಿ ಗೆದ್ದ ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ನ 2023- 24 ನೇ ಸಾಲಿನ ಅಧ್ಯಕ್ಷರಾಗಿ ವಸಂತ್ ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕಿಗ್ಗಾಲ್ ಆಯ್ಕೆಯಾಗಿದ್ದಾರೆ.
ಪ್ರಥಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಎಸ್.ಎಸ್.ಸಂಪತ್ ಕುಮಾರ್ ಅವರನ್ನು ರೋಟರಿ ವಲಯ 6ರ ವಲಯ ಸೇನಾನಿಯನ್ನಾಗಿ ನೇಮಕ ಮಾಡಲಾಗಿದೆ.










