ಮಡಿಕೇರಿ ಜು.4 : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಗೆ ತೆರವಾದ/ ಖಾಲಿ ಇರುವ ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 9 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.
ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯಿತಿಯ 4, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ 1, ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನ 2, ಕಾಂತೂರು ಮೂರ್ನಾಡುವಿನ 1 ಹಾಗೂ ಕಡಗದಾಳುವಿನ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಜು.6 ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ಜು.13 ರಂದು ನಾಮಪತ್ರ ಪರಿಶೀಲನೆ, ಜು.15 ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಳ್ಳಲು ಕೊನೆಯ ದಿನ. ಜು.23 ರಂದು ಮತದಾನ ನಡೆಯಲಿದ್ದು, ಅವಶ್ಯವಿದ್ದರೆ ಮರು ಮತದಾನವು ಜು.25 ರಂದು ನಡೆಯಲಿದೆ. ಜು.26 ರಂದು ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Breaking News
- *ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸನ್ಮಾನ*
- *ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ*
- *ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*
- *ಟೇಬಲ್ ಟೆನ್ನಿಸ್ ಪಂದ್ಯಾವಳಿ : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ*
- *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ನಿರ್ದೇಶಕಿಯಾಗಿ ಡಾ. ಕೆ.ಜ್ಯೋತಿಮಣಿ ನೇಮಕ*
- *ನಾಪೋಕ್ಲುವಿನಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ : ಶಾಸಕ ಪೊನ್ನಣ್ಣಗೆ ಸನ್ಮಾನ*
- *ಚೆಸ್ ಸ್ಪರ್ಧೆ : ಲಾಂಚನ್ ರಾಜ್ಯ ಮಟ್ಟಕ್ಕೆ ಆಯ್ಕೆ*
- *ಸೋಮವಾರಪೇಟೆ ವಿಶ್ವಕರ್ಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
- *ಸಿದ್ದಾಪುರ : ರೈತ ಮಹಿಳೆಯರಿಗೆ ಕೃಷಿ ಚಟುವಟಿಕೆಗಳ ತರಬೇತಿ ಶಿಬಿರ*
- *ನ್ಯೂಯಾರ್ಕ್ನಲ್ಲಿ ಪ್ರಧಾನಿ ಮೋದಿ*