Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ಛಾಯಾಗ್ರಹಣ ದಿನಾಚರಣೆ  : ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಸಾಕ್ಷ್ಯ ಚಿತ್ರ/ರೀಲ್ಸ್ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ಛಾಯಾಗ್ರಹಣ ದಿನಾಚರಣೆ  : ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಸಾಕ್ಷ್ಯ ಚಿತ್ರ/ರೀಲ್ಸ್ ಸ್ಪರ್ಧೆ*

ಜುಲೈ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.5 :   ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣೆ ಮತ್ತು ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಪತ್ರಕರ್ತರಿಗೆ ವಿವಿಧ ಬಗೆಯ
ಸ್ಪರ್ಧೆಗಳನ್ನ ಆಯೋಜಿಸಲಾಗಿದೆ. ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ ಮತ್ತು ಕಾರ್ಯಕ್ರಮ ಸಂಚಾಲಕ
ಸಂಚಾಲಕ ಮಂದನೆರವಂಡ ಯುಗ ದೇವಯ್ಯ, ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯಚಿತ್ರ, ಸಾರ್ವಜನಿಕರಿಗೆ ರೀಲ್ಸ್ ಮತ್ತು ಪತ್ರಕರ್ತರಿಗೆ ಛಾಯಾಗ್ರಹಣ ಹಾಗೂ ಛಾಯಾಚಿತ್ರ ಸ್ಪರ್ಧೆ ನಡೆಸಲಾಗುತ್ತದೆ
ಎಂದು ತಿಳಿಸಿದ್ದಾರೆ.

ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ಸ್ಪರ್ಧೆ ::  ಕೊಡಗು ವಿಶ್ವವಿದ್ಯಾನಿಲಯದ ಅಧಿನ ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯಚಿತ್ರ ಸ್ಪರ್ಧೆ ಏರ್ಪಡಿಸಲಾಗಿದ್ದು, ಕೊಡಗಿನಲ್ಲಿ “ಮುಂಗಾರು” ಎಂಬ ವಿಷಯ ವಸ್ತು ನೀಡಲಾಗಿದೆ. ಸಾಕ್ಷ್ಯ ಚಿತ್ರದ ಅವಧಿ 5 ನಿಮಿಷ ಮೀರುವಂತಿಲ್ಲ.
ಒಂದು ಕಾಲೇಜಿನಿಂದ ಎಷ್ಟು ಎಂಟ್ರಿಗಳನ್ನು ಬೇಕಾದರೂ ನೀಡಬಹುದು. ಸ್ಪರ್ಧೆಯಲ್ಲಿ ಪ್ರಥಮ‌ ಬಹುಮಾನ ವಿಜೇತರಿಗೆ 5000 ರೂ ನಗದು, ದ್ವಿತೀಯ 3000 ರೂ ನಗದು ಹಾಗೂ ತೃತೀಯ 2000 ರೂ ನಗದು ನೀಡಲಾಗುತ್ತದೆ.
ಸಾರ್ವಜನಿಕರಿಗೆ ರೀಲ್ಸ್ ಸ್ಪರ್ಧೆ : :  ಇದೇ ವೇಳೆ ಸಾರ್ವಜನಿಕರಿಗೆ ಮುಕ್ತ ರೀಲ್ಸ್ ಮಾಡುವ ಸ್ಪರ್ಧೆಯನ್ನೂ ಏರ್ಪಡಿಸಲಾಗಿದ್ದು ಇದಕ್ಕೆ “ಮುಂಗಾರಿನ ಸಂಭ್ರಮ” ಎಂಬ ವಿಷಯ ವಸ್ತು ನೀಡಲಾಗಿದೆ. ರೀಲ್ಸ್ ಅವಧಿ ಒಂದು ನಿಮಿಷ ಮೀರುವಂತಿಲ್ಲ. ಇದಕ್ಕೆ 300 ರೂ. ನೋಂದಣಿ ಶುಲ್ಕ ಇದ್ದು ಒಬ್ಬರು ಒಂದು ರೀಲ್ಸ್ ಮಾತ್ರ ಕಳುಹಿಸಬಹುದಾಗಿದೆ. ರೀಲ್ಸ್ ನಲ್ಲಿ ಕನಿಷ್ಟ ಒಬ್ಬರು ಗರಿಷ್ಟ 4 ಜನರಿರಬಹುದು. ರೀಲ್ಸ್ ವೀಡಿಯೋ ಲಂಬ(vertical) ಆಕಾರದಲ್ಲಿರಬೇಕು. ಆಯಾತಾಕಾರದ(horizontal)
ವಿಡಿಯೋಗಳಿಗೆ ಆಸ್ಪದವಿಲ್ಲ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವ ರೀಲ್ಸ್ ಗಳಿಗೆ ಅವಕಾಶವಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ನೋಂದಣಿ ಶುಲ್ಕವನ್ನು 9731152537 ನಂಬರ್ ಗೆ ಗೂಗಲ್ ಪೇ ಮಾಡಿ ಅದರ ಸ್ಕ್ರೀನ್ ಶಾಟ್ಅನ್ನು ತಮ್ಮ ಹೆಸರು ವಯಸ್ಸು ಊರಿನ ವಿವರಗಳ ಸಮೇತ 8310826979 ನಂಬರ್ ಗೆ ವಾಟ್ಸ್ಆ್ಯಪ್ ಮಾಡಬೇಕು.
ಸ್ಪರ್ಧೆಯಲ್ಲಿ ಪ್ರಥಮ‌ ಬಹುಮಾನ ವಿಜೇತರಿಗೆ 3000 ರೂ ನಗದು, ದ್ವಿತೀಯ 2000 ರೂ ನಗದು, ತೃತೀಯ 1000 ರೂ ನಗದು ನಾಲ್ವರಿಗೆ ತಲಾ‌ 500 ಸಮಾಧಾನಕರ ಬಹುಮಾನ ನೀಡಲಾಗುತ್ತದೆ.
ಸಾಕ್ಷ್ಯಚಿತ್ರ ಮತ್ತು ರೀಲ್ಸ್ ಕಳುಹಿಸಲು ಜುಲೈ 30 ಕೊನೆಯ ದಿನವಾಗಿರುತ್ತದೆ. ಸಾಕ್ಷ್ಯಚಿತ್ರ/ರೀಲ್ಸ್ ಲಿಂಕ್ ಅನ್ನು 8310826979 ಗೆ ವಾಟ್ಸ್ ಮಾಡಬಹುದು. ಅಥವಾ kodagupressclub.drushyam@gmail.com ಗೆ ಇ-ಮೇಲ್‌ ಮಾಡಬಹುದು

ಪತ್ರಕರ್ತರಿಗೆ ಛಾಯಾಗ್ರಹಣ ಮತ್ತು ಛಾಯಾಚಿತ್ರ ಸ್ಪರ್ಧೆ :: ಕೊಡಗು ಪ್ರೆಸ್ ಕ್ಲಬ್ ಸದಸ್ಯರು ಮತ್ತು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಛಾಯಾಗ್ರಹಣ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ. ಇದರ ವಿಷಯ ವಸ್ತುವನ್ನು ಸ್ಪರ್ಧೆ ನಡೆಯುವ ದಿನದಂದೆ ತಿಳಿಸಲಾಗುತ್ತದೆ. ಎರಡು ಸ್ಪರ್ಧೆಯಲ್ಲಿ ಪ್ರಥಮ‌ ಬಹುಮಾನ ವಿಜೇತರಿಗೆ ತಲಾ 3000 ರೂ ನಗದು, ದ್ವಿತೀಯ ತಲಾ 2000 ರೂ ನಗದು ಹಾಗೂ ತೃತೀಯ ತಲಾ 1000 ರೂ ನಗದು ನೀಡಲಾಗುತ್ತದೆ.
ಎಲ್ಲಾ ಸ್ಪರ್ಧೆಗಳ ಛಾಯಾಗ್ರಹಣ, ಛಾಯಾಚಿತ್ರ, ಸಾಕ್ಷ್ಯ ಚಿತ್ರ ಮತ್ತು ರೀಲ್ಸ್ ಗಳ ಪ್ರದರ್ಶನ ಮತ್ತು ಬಹುಮಾನ ವಿತರಣಾ ಸಮಾರಂಭ ವಿಶ್ವ ಛಾಯಾಗ್ರಹಣ ದಿನವಾದ ಆಗಸ್ಟ್ 19 ರಂದು ಮಡಿಕೇರಿಯ ನೂತನ
ಗಾಂಧಿಭವನ ಸಭಾಂಗಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ-8197602051 ಅಥವಾ ಕಾರ್ಯಕ್ರಮ ಸಂಚಾಲಕ ಮಂದನೆರವಂಡ ಯುಗ ದೇವಯ್ಯ 9731152537 ಅವರನ್ನು ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.