ಮಡಿಕೇರಿ ಜು.5 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 65.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 393.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 956.83 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.78 ಮಿ.ಮೀ. ಕಳೆದ ವರ್ಷ ಇದೇ ದಿನ 101.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1412.59 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.87 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 54.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 279.49 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 778.59 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 40.87 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 282.59 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 679.31 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 44, ನಾಪೋಕ್ಲು 40.40, ಸಂಪಾಜೆ 32.50, ಭಾಗಮಂಡಲ 78.20, ವಿರಾಜಪೇಟೆ ಕಸಬಾ 44.80, ಹುದಿಕೇರಿ 33, ಶ್ರೀಮಂಗಲ 53.20, ಪೊನ್ನಂಪೇಟೆ 20, ಅಮ್ಮತಿ 49, ಬಾಳೆಲೆ 9.20, ಸೋಮವಾರಪೇಟೆ ಕಸಬಾ 28.60, ಶನಿವಾರಸಂತೆ 15.20, ಶಾಂತಳ್ಳಿ 66, ಕೊಡ್ಲಿಪೇಟೆ 18.20, ಕುಶಾಲನಗರ 7.60, ಸುಂಟಿಕೊಪ್ಪ 18.20 ಮಿ.ಮೀ.ಮಳೆಯಾಗಿದೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*