ಮಡಿಕೇರಿ ಜು.5 : ವಿರಾಜಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ತಾಲ್ಲೂಕು ಕಚೇರಿ ಸಿಬ್ಬಂದಿವರ್ಗ ಮತ್ತು ಲೋಕೋಪಯೋಗಿ, ಸೆಸ್ಕ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈಗಾಗಲೇ ಮುಂಗಾರು ಮಳೆ ಚುರುಕು ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತಂಡವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ತಾಲ್ಲೂಕು ಕಚೇರಿಯ ಕಾಮಗಾರಿ ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ತಹಶೀಲ್ದಾರ್ ರಾಮಚಂದ್ರ, ಲೋಕೋಪಯೋಗಿ, ಸೆಸ್ಕ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*