Share Facebook Twitter LinkedIn Pinterest WhatsApp Email ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮರಗಳು ಬಿದ್ದಿವೆ. ಕುಟ್ಟ-ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ಮರ ಬಿದ್ದಿರುವುದನ್ನು ಪೊನ್ನಂಪೇಟೆ ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಲಾಯಿತು.