Share Facebook Twitter LinkedIn Pinterest WhatsApp Email ಮಡಿಕೇರಿ ಜು.6 : ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.