Facebook Twitter WhatsApp Email Telegram Copy Link ಮಡಿಕೇರಿ ಜು.6 : ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮತ್ತು ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿರುವುದರಿಂದ ಜು.7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*ಮಾರ್ಚ್ 11, 2026