ಮಡಿಕೇರಿ ಜು.7 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 83.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 57.06 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 535.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1081.90 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 140.50 ಮಿ.ಮೀ. ಕಳೆದ ವರ್ಷ ಇದೇ ದಿನ 77.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 845.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1588.02 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 59.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 42.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 385.97 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 869.64 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 374.09 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 788.04 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 108.20, ನಾಪೋಕ್ಲು 76.20, ಸಂಪಾಜೆ 150, ಭಾಗಮಂಡಲ 227.60, ವಿರಾಜಪೇಟೆ ಕಸಬಾ 118.40, ಹುದಿಕೇರಿ 47, ಶ್ರೀಮಂಗಲ 65, ಪೊನ್ನಂಪೇಟೆ 55, ಅಮ್ಮತಿ 61, ಬಾಳೆಲೆ 10, ಸೋಮವಾರಪೇಟೆ ಕಸಬಾ 42.40, ಶನಿವಾರಸಂತೆ 37.20, ಶಾಂತಳ್ಳಿ 106, ಕೊಡ್ಲಿಪೇಟೆ 36.20, ಕುಶಾಲನಗರ 32.20, ಸುಂಟಿಕೊಪ್ಪ 55 ಮಿ.ಮೀ.ಮಳೆಯಾಗಿದೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*