ಬೆಂಗಳೂರು ಜು.7 : ಕೊಯಮತ್ತೂರು ವೃತ್ತದ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ.ವಿಜಯಕುಮಾರ್(45) ಅವರು ಇಂದು ಬೆಳಗ್ಗೆ ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಯಮತ್ತೂರು ನಗರದ ರೆಡ್ ಫೀಲ್ಡ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಕುರಿತು ತನಿಖೆ ಮುಂದುವರೆದಿದೆ. ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ. ವಿಜಯಕುಮಾರ್ ಅವರು ಇದೇ ಜನವರಿ 6ರಂದು ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿದ್ದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*