Share Facebook Twitter LinkedIn Pinterest WhatsApp Email ಮಡಿಕೇರಿ ಜು.7 : ನಿರಂತರ ಮಳೆಯಿಂದ ಮಡಿಕೇರಿ ಹೊರವಲಯದ ಜನಪ್ರಿಯ ಪ್ರವಾಸಿತಾಣ ಅಬ್ಬಿ ಜಲಪಾತ ದುಮ್ಮಿಕ್ಕಿ ಹರಿಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಪ್ರಕೃತಿಯ ಸೊಬಗನ್ನು ಸವಿಯುತ್ತಿದ್ದಾರೆ.