Share Facebook Twitter LinkedIn Pinterest WhatsApp Email ಮಡಿಕೇರಿ ಜು.10 : ಮುಂದಿನ 2-3 ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಅದರ ನಂತರ, 2023 ರ ಜುಲೈ 13 ರಿಂದ 15 ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ.