ಮಡಿಕೇರಿ ಜು.10 : 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ.
ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್ಲೈನ್ ಕೌನ್ಸಿಲಿಂಗ್ ಜು.11 ರ ಬೆಳಗ್ಗೆ 10 ಗಂಟೆಯಿಂದ ಜುಲೈ, 17 ರವರೆಗೆ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ತಿಳಿಸಿದ್ದಾರೆ.
Breaking News
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*