Share Facebook Twitter LinkedIn Pinterest WhatsApp Email ಮಡಿಕೇರಿ ಜು.11 : ಎರಡು ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಹುಣಸೂರು ತಾಲ್ಲೂಕಿನ ರಾಮಪಟ್ಟಣದಲ್ಲಿ ನಡೆದಿದೆ. ಒಂದು ಕುರಿ ಸಾವನ್ನಪ್ಪಿದ್ದು, ಮತ್ತೊಂದು ಕುರಿಗೆ ಗಾಯಗಳಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿದ್ದು, ಚಿರತೆ ಸೆರೆಗೆ ಕ್ರಮ ಕೈಗೊಂಡಿದ್ದಾರೆ.