ಮಡಿಕೇರಿ ಜು.12 : ವಿರಾಜಪೇಟೆ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಪ್ರಕಾಶ್ ಅವರನ್ನು ಕೊಡಗು ಅನುದಾನ ರಹಿತ ಶಾಲೆಯ ಒಕ್ಕೂಟದ ವತಿಯಿಂದ ಅಭಿನಂದಿಸಿದಲಾಯಿತು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ಹಾಗೂ ಕಾನೂನು ಸಲಹೆಗಾರ ಎಂ.ಎಸ್ ಪೂವಯ್ಯ ಪುಷ್ಪ ಗುಚ್ಚ ನೀಡಿ ಅಭಿನಂದಿಸಿದರು.








