ಕಡಂಗ ಜು.12 : ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಪೋಷಕರ ಸಭೆ ನಡೆಯಿತು.
ವ್ಯವಸ್ಥಾಪಕ ಎಂ.ಬಿ.ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು,ಆಡಳಿತ ಮಂಡಳಿ ಸದಸ್ಯರು, ಪೋಷಕರು,ಪೋಷಕರ ಪರಿಷತ್ ಅಧ್ಯಕ್ಷರು, ಉಪಾಧ್ಯಕ್ಷರು ಮಕ್ಕಳ ಸುರಕ್ಷಾ ಸಮಿತಿ ಉಪಾಧ್ಯಕ್ಷರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಭಾರ ಮುಖ್ಯ ಶಿಕ್ಷಕಿ ಎನ್. ಪುಷ್ಪ ಸ್ವಾಗತಿಸಿದರು. ಎ.ಪಿ ಸೋಮಯ್ಯ ನಿರೂಪಿಸಿದರು. ಎಂ. ಎಸ್ . ಕುಸುಮ ಸರ್ವರನ್ನು ವಂದಿಸಿದರು.
ವರದಿ : ನೌಫಲ್ ಕಡಂಗ







