ಮಡಿಕೇರಿ ಜು.13 : ಉಚ್ಚ ನ್ಯಾಯಾಲಯದ ಹಿರಿಯ ವಕೀಲರು, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್.ಚಂದ್ರಮೌಳಿ ರವರ ಸಹೋದರಿ ಶನಿವಾರ ಸಂತೆ ಗ್ರಾ.ಪಂ ಸದಸ್ಯರು, ವಿಎಸ್‍ಎಸ್‍ಎನ್ ಬ್ಯಾಂಕ್ ಅಧ್ಯಕ್ಷ ಶರತ್ ಶೇಖರ್ ಅವರ ತಾಯಿ ಸರೋಜಾ ಚಂದ್ರಶೇಖರ್ (80) ದೈವಾಧೀನರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಗೆ ಗೆ ಶನಿವಾರ ಸಂತೆಯ ಬೈಪಾಸ್ ರಸ್ತೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.









