ಮಡಿಕೇರಿ ಜು.13 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 49.28 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 844.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1470.37 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 27.93 ಮಿ.ಮೀ. ಕಳೆದ ವರ್ಷ ಇದೇ ದಿನ 44.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1330.92 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2090.56 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 603.83 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1150.15 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 59.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 599.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1170.41 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 27.60, ನಾಪೋಕ್ಲು 10.20, ಸಂಪಾಜೆ 57.50, ಭಾಗಮಂಡಲ 16.40, ವಿರಾಜಪೇಟೆ ಕಸಬಾ 6.60, ಹುದಿಕೇರಿ 5.10, ಶ್ರೀಮಂಗಲ 1.60, ಪೊನ್ನಂಪೇಟೆ 5, ಬಾಳೆಲೆ 0.20, ಸೋಮವಾರಪೇಟೆ ಕಸಬಾ 9, ಶನಿವಾರಸಂತೆ 9, ಶಾಂತಳ್ಳಿ 20, ಕೊಡ್ಲಿಪೇಟೆ 7.60, ಕುಶಾಲನಗರ 3.40, ಸುಂಟಿಕೊಪ್ಪ 9 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2840.87 ಅಡಿಗಳು. ಕಳೆದ ವರ್ಷ ಇದೇ ದಿನ 2854.17 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 4.80 ಮಿ.ಮೀ., ಕಳೆದ ವರ್ಷ ಇದೇ ದಿನ 15.80 ಮಿ.ಮೀ. ಇಂದಿನ ನೀರಿನ ಒಳಹರಿವು 922 ಕ್ಯುಸೆಕ್, ಕಳೆದ ವರ್ಷ ಇದೇ ದಿನ 12552 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 10791 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
Breaking News
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*