ಮಡಿಕೇರಿ ಜು.13 : ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಅಧಿಕಾರಿ ಶ್ರೀನಿವಾಸ್ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಕ್ಷಯ ಮುಕ್ತ ಗ್ರಾ.ಪಂ ಅಭಿಯಾನದ ಬಗ್ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ NTEP ಸಿಬ್ಬಂದಿಗಳಾದ ಉಮೇಶ್ ಶ್ರೀಧರ್, ಅರಳಪ್ಪ ಹಾಜರಿದ್ದರು.
ಇ.ಒ.ಶಾಂತಿ ಸ್ವಾಗತಿಸಿದರು. ಹಿರಿಯ ಚಿಕಿತ್ಸ ಮೇಲ್ವಿಚಾರಕ ಉಮೇಶ್ ಸರ್ವರನ್ನು ವಂದಿಸಿದರು.