Share Facebook Twitter LinkedIn Pinterest WhatsApp Email ಮಡಿಕೇರಿ ಜು.15 : ಸೋಮವಾರಪೇಟೆ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ವತಿಯಿಂದ ಶ್ರೀಹರಿಕೋಟದಿಂದ ಉಡಾವಣೆಗೊಂಡ ದೇಶದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ -3 ನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.
*ಎಬಿವಿಪಿ ದಕ್ಷಿಣ ಪ್ರಾಂತ ಸಮ್ಮೇಳನ : ಮಡಿಕೇರಿಯಲ್ಲಿ ಬೃಹತ್ ಶೋಭಾಯಾತ್ರೆ : ಸೇನಾಧಿಕಾರಿಗಳಿಗೆ ಗೌರವ*December 19, 2025