Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜು.19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ*
ಇತ್ತೀಚಿನ ಸುದ್ದಿಗಳು

*ಜು.19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ*

July 15, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಚಂದ್ರಯಾನ-3 ಉಡ್ಡಯನ ಭಾರತಕ್ಕೆ ಹೆಮ್ಮೆಯ ಕ್ಷಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ*
Next Article *ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಾರ್ಹ ಕ್ರಮ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.