ಮಡಿಕೇರಿ ಜು.18 : ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರು ಆತoಕಗೊಂಡಿದ್ದಾರೆ. 26ಕ್ಕೂ ಹೆಚ್ಚು ಕಾಡಾನೆಗಳಿರುವ ಹಿಂಡನ್ನು ಅರಣ್ಯ ಸಿಬ್ಬಂದಿಗಳು ಕಾಡಿಗೆ ಹಟ್ಟಿಸುವ ಪ್ರಯತ್ನ ಇಂದು ಮುಂದುವರೆಯಿತು.
14 ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆಯಲ್ಲಿ 18ಕ್ಕೂ ಕಾಡಾನೆಯ ಹಿಂಡುನ್ನು ಬೀಟಿ ಕಾಡಿಗೆ ಅಟ್ಟಿಸಲಾಯಿತು.
ಉಳಿದ ಕಾಡಾನೆಗಳ ಕಾರ್ಯಚರಣೆ ಮುಂದುವರಿಸಲಾಗುವುದು ಎಂದು ಅರಣ್ಯ ವಲಯ ಅರಣ್ಯ ಅಧಿಕಾರಿ ಕೆ.ಎಂ.ದೇವಯ್ಯ ತಿಳಿಸಿದ್ದಾರೆ.
ವರದಿ : ಗುಹ್ಯ ಸುರೇಶ್