ಮಡಿಕೇರಿ ಜು.19 : ಬುಲೆಟ್ ಫ್ರೆಂಡ್ಸ್ ಕೊಂಡಂಗೇರಿ ವತಿಯಿಂದ ಆ.14 ಮತ್ತು 15 ರಂದು ಎರಡು ದಿನಗಳ ಕಾಲ ಕೊಂಡಂಗೇರಿಯಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕಾಲ್ಚೆಂಡು ಹಾಗೂ ಫುಟ್ಬಾಲ್ ಪಂದ್ಯಾವಳಿಯ ನ ನಡೆಯಲಿದ್ದು, ಆಸಕ್ತ ತಂಡಗಳು 7259499680, 9731311197,9483104412 ಸಂಖ್ಯೆಯನ್ನು ಸಂಪರ್ಕಿಸಿ ತಂಡವನ್ನು ನೋಂದಣಿ ಮಾಡಬಹುದಾಗಿದೆ ಎಂದು ಬುಲೆಟ್ ಫ್ರೆಂಡ್ಸ್ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








