ಮಡಿಕೇರಿ ಜು.19 : ಪ್ರಸಕ್ತ(2023-24) ಸಾಲಿನಿಂದ ಸೋಮವಾರಪೇಟೆ ತಾಲ್ಲೂಕಿನ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಪ್ರಾರಂಭಿಸಲಾಗಿದೆ. ದ್ವಿತೀಯ ಪಿಯುಸಿ ತರಗತಿಯಲ್ಲಿ ಯಾವುದೇ ಸಂಯೋಜನೆಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಪ್ರಥಮ ವರ್ಷ ಬಿಸಿಎ ತರಗತಿಗೆ ಪ್ರವೇಶಾತಿ ಹೊಂದಬಹುದಾಗಿದೆ.
ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್, ಭಾವಚಿತ್ರದೊಂದಿಗೆ ಈ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.9591163808, 948007249, 9480057029, 9590433420, 8050252033 ನ್ನು ಸಂಪರ್ಕಿಸಬಹುದು ಎಂದು ಸೋಮವಾಪೇಟೆ ತಾಲ್ಲೂಕಿನ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
Breaking News
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*