Share Facebook Twitter LinkedIn Pinterest WhatsApp Email ಮಡಿಕೇರಿ ಜು.20 : ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದರು.