Share Facebook Twitter LinkedIn Pinterest WhatsApp Email ಮಡಿಕೇರಿ ಜು.20 : ನಿವೃತ್ತ ನ್ಯಾಯಮೂರ್ತಿ ಪಿ.ಪಿ.ಬೋಪಣ್ಣ ಅವರು ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಜು.21 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.