Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತುಂಗಾನದಿಯ ದಡದಲ್ಲಿ ಕಲ್ಲಿನಿಂದ ನಿರ್ಮಿಸಲ್ಪಟ್ಟ ತೀರ್ಥಹಳ್ಳಿಯ ರಾಮೇಶ್ವರ ದೇವಸ್ಥಾನ*
ಮಹಾದೇಗುಲ

*ತುಂಗಾನದಿಯ ದಡದಲ್ಲಿ ಕಲ್ಲಿನಿಂದ ನಿರ್ಮಿಸಲ್ಪಟ್ಟ ತೀರ್ಥಹಳ್ಳಿಯ ರಾಮೇಶ್ವರ ದೇವಸ್ಥಾನ*

July 20, 20232 Mins Read
Share
Facebook Twitter LinkedIn Pinterest WhatsApp Email

ಶ್ರೀ ರಾಮೇಶ್ವರ ದೇವಾಲಯವು ತೀರ್ಥಹಳ್ಳಿಯ ಪ್ರಮುಖ ಹಿಂದೂ ದೇವಾಲಯವಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿದೆ. ಈ ದೇವಾಲಯವು ಕಲ್ಲಿನಿಂದ ಮಾಡಲ್ಪಟ್ಟಿದೆ ಮತ್ತು ತುಂಗಾ ನದಿಯ ದಡದಲ್ಲಿದೆ. ಇದು ಪರಶುರಾಮ ತೀರ್ಥದ ಬಳಿ ಇದೆ. ದೇವಾಲಯದ ಗರ್ಭಗುಡಿಯು ಋಷಿ ಪರಶುರಾಮರಿಂದ ಸ್ಥಾಪಿಸಲ್ಪಟ್ಟ ಲಿಂಗವನ್ನು ಹೊಂದಿದೆ ಮತ್ತು ಆದ್ದರಿಂದ ದೇವಾಲಯವನ್ನು ಪರಶುರಾಮ ತೀರ್ಥವೆಂದು ಪರಿಗಣಿಸಲಾಗಿದೆ.

ಪುರಾಣ :: ಪುರಾಣ ದಲ್ಲಿ ಉಲ್ಲೇಖಗೊಂಡಂತೆ ರೇಣುಕಾದೇವಿಯ ಮೋಹದ ಕಾರಣದಿಂದಾಗಿ ಮಡಕೆ ಮಾಡುವುದು ಅಸಾಧ್ಯವಾಗುತ್ತದೆ. ಇದನ್ನು ತನ್ನ ದಿವ್ಯದೃಷ್ಠಿಯಿಂದ ಅರಿತ ಜಮದಗ್ನಿ ಮಹರ್ಷಿಯು ತನ್ನ ಮಕ್ಕಳನ‍್ನು ಕರೆದು ಆಕೆಯನ್ನು ಸಂಹರಿಸುವಂತೆ ತಿಳಿಸುತ್ತಾನೆ. ಆಗ ಮಾತೃಹತ್ಯೆ ಪಾಪ ಎಂದು ಅರಿತ ಸುತರು ತಂದೆ ನುಡಿದದ್ದನ್ನು ಅನುಸರಿಸಲು ನಿರಾಕರಿಸಿದಾಗ ಕೋಪಗೊಂಡ ಜಮದಗ್ನಿಯು ತನ್ನ ಕೊಪದ ಜ್ವಾಲೆಯಿಂದ ಮಕ್ಕಳನ್ನು ಸುಡುತ್ತಾನೆ. ನಂತರ ತನ್ನ ಕೊನೆಯ ಮಗನಾದ ಪರಶುರಾಮನನ್ನು ಕರೆದು ಆಕೆಯನ್ನು ಸಂಹರಿಸಲು ತಿಳಿಸುತ್ತಾನೆ. ತಂದೆಯ ಆಜ್ಞೆಯನ್ನು ಪರಶುರಾಮ ಪಾಲಿಸಲು ಸಮ್ಮತಿಸುತ್ತಾನೆ. ತಾಯಿ ರೇಣುಕಾದೇವಿಯ ಶಿರಸ್ಸನ್ನು ತನ್ನ ಪರಶುವಿನಿಂದ ಛೇದಿಸುತ್ತಾನೆ. ತಂದೆಯ ಕೋಪವನ್ನು ತಣಿಸುತ್ತಾನೆ. ತಾನು ಬಯಸಿದ್ದನ್ನು ಮಗನು ಪೂರೈಸಿದ್ದನ್ನು ಕಂಡು ಸಂತಸಗೊಂಡ ಮೂರು ವರಗಳನ್ನು ನೀಡುವುದಾಗಿ ತಿಳಿಸುತ್ತಾನೆ. ಆಗ ಮೊದಲನೆಯದಾಗಿ ತನ್ನ ತಾಯಿಗೆ ಮರುಜೀವ ನೀಡಬೇಕಾಗಿ ಕೋರಿಕೊಳ್ಳುತ್ತಾನೆ. ನಂತರ ಸುಟ್ಟುಹೋದ ತನ್ನ ಸಹೊದರರನ್ನು ಬದುಕಿಸುವಂತೆ ಕೇಳುತ್ತಾನೆ. ಕೊನೆಯದಾಗಿ ಜಮದಗ್ನಿಗೆ ಆತನ ಕೋಪವನ್ನು ತೊರೆಯುವಂತೆ ಬೇಡುತ್ತಾನೆ. ಇದೆಲ್ಲದಕ್ಕು ಜಮದಗ್ನಿ ಸಮ್ಮತಿಸುತ್ತಾನೆ.ತನ್ನ ಕುಟುಂಬವನ್ನು ಮರುಪಡೆದ ನಂತರ ಪರಶುರಾಮನು ಕೊಡಲಿಗೆ ಅಂಟಿದ್ದ ರಕ್ತದ ಕಲೆ ಅಳಿಸಲು ಅದನ್ನು ತೊಳೆಯುತ್ತಾನೆ. ಆದರೆ ಯಾವ ನದಿಯ ನೀರಿನಿಂದ ತೊಳೆದರು ಕಲೆ ಹೊಗುವುದಿಲ್ಲ. ಕೊನೆಗೆ ಪವಿತ್ರ ತೀರ್ಥರಾಜಪುರ ಕ್ಷೇತ್ರಕ್ಕೆ ಬಂದು ಅಲ್ಲಿನ ಪವಿತ್ರ ನದಿಯಾದ ತುಂಗಾನದಿಯ ತೀರದಲ್ಲಿ ಧ್ಯಾನ ಮಾಡುತ್ತಿದ್ದಾಗ ಕೈನಲ್ಲಿದ್ದ ಕೊಡಲಿ ಜಾರಿ ಬಂಡೆಯ ಮೇಲೆ ಬಿತ್ತು. ಆಗ ಬಂಡೆ ಒಡೆದುನೀರು ಚಿಮ್ಮಿ ಆ ನೀರು ಕೊಡಲಿಯ ಕಲೆಯನ್ನು ಅಳಿಸುತ್ತದೆ. ಆ ಕಾರಣದಿಂದಾಗಿ ಕೊಡಲಿ ತೊಳೆದ ಸ್ಥಳವು ಪವಿತ್ರವೆನಿಸುತ್ತದೆ. ಆ ಸ್ಥಳವನ್ನು ಪರಶುರಾಮಕುಂಡವೆಂದು ಕರೆಯಲಾಗುತ್ತದೆ. ಈ ನೀರಿನಲ್ಲಿ ಸ್ನಾನ ಮಾಡಿದರೆ ಪಾಪ ನಾಶವಾಗುತ್ತದೆ ಎಂಬ ನಂಬಿಕೆ ಇದೆ. ಪರಶುರಾಮಕುಂಡದ ಹತ್ತಿರ ನದಿಯ ಪಕ್ಕದ ಬಂಡೆಯ ಮೇಲೆ ಕಲ್ಲಿನಲ್ಲಿ ಕಟ್ಟಿದ ರಾಮಮಂಟಪ ಇದೆ. ಆ ಮಂಟಪದ ಒಳಗಿನ ಲಿಂಗವನ್ನು ಪರಶುರಾಮನೆ ಸ್ಥಾಪಿಸಿದನು ಎಂಬ ಪ್ರತೀತಿ ಇದೆ. ನದಿಯ ದಡದಲ್ಲಿ ಕಲ್ಲಿನಿಂದ ಕಟ್ಟಲ್ಪಟ್ಟ ರಾಮೇಶ್ವರ ದೇವಾಲಯವಿದೆ. ಕೊಡಲಿಯನ್ನು ತೊಳೆದ ದಿನ ಮಾರ್ಗಶಿರ ಅಮಾವಾಸ್ಯೆಯಾದ ಕಾರಣ ಎಳ್ಳಮಾವಾಸ್ಯೆ ಎಂದು ಪ್ರತಿವರ್ಷ ಆಚರಿಸಲಾಗುತ್ತದೆ. ಆ ದಿನ ಉತ್ಸವ ಮೂರ್ತಿಯನ್ನು ಹೊಳೆಗೆ ತೆಗೆದುಕೊಂಡು ಹೋಗಿ ಅಭಿಷೇಕ ಪೂಜೆಗಳನ್ನು ಮಾಡಿ ದೇವಾಲಯಕ್ಕೆ ತಂದು ಪೂಜಿಸುತ್ತಾರೆ. ಮಾರನೆಯ ದಿನ ಉತ್ಸವ ಮೂರ್ತಿಯನ್ನು ಅಲಂಕರಿಸಿ ದೇವಸ್ಥಾನದ ರಥದಲ್ಲಿ ಕೂರಿಸಿ ರಥೋತ್ಸವ ಆಚರಿಸಲಾಗುತ್ತದೆ. ಮಾರನೆಯ ದಿನ ತೆಪ್ಪೋತ್ಸವ ಆಚರಿಸಲಾಗುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Article*ಬಂಡೆಗಳ ನಡುವೆ ಧುಮ್ಮಿಕ್ಕುವ ಚಿಕ್ಕಮಗಳೂರಿನ ಸಿರಿಮನೆ ಜಲಪಾತ*
Next Article *ಕೂಡುಮಂಗಳೂರು ಗ್ರಾ.ಪಂ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ*

Related Posts

*ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ*

December 22, 2025

*ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ*

November 29, 2025

*ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು*

October 22, 2025

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.